Monday, August 10, 2026
spot_imgspot_img
spot_imgspot_img

ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿದ ವಿಶೇಷ ಕೋರ್ಟ್

- Advertisement -
- Advertisement -

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ಸಲ್ಲಿಸಿದ್ದರು.

ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಅತ್ಯಾಚಾರ ಕೇಸ್​ನಲ್ಲಿ‌ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿ ಜಡ್ಜ್ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ.

ಈ ಹಿಂದೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು.

- Advertisement -

Related news

error: Content is protected !!