Sunday, June 29, 2025
spot_imgspot_img
spot_imgspot_img

ಪ್ರವಾಸೋದ್ಯಮಕ್ಕೆ ಒತ್ತು – ಶಾಸಕ ವೇದವ್ಯಾಸ್ ಕಾಮತ್,ಜಿಲ್ಲಾಧಿಕಾರಿ ಅವರಿಂದ ವೀಕ್ಷಣೆ

- Advertisement -
- Advertisement -

ಮಂಗಳೂರು(ಅ.30):ಮಂಗಳೂರು ಮಹಾನಗರ ಪಾಲಿಕೆಯ ಬೆಂಗ್ರೆ ವಾರ್ಡ್ ಪರಿಸರದಲ್ಲಿ ಪ್ರವಾಸೋದ್ಯಮ ಇಲಾಖೆಯ 151 ಎಕ್ರೆ ಭೂಮಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ‌ ನಿಟ್ಟಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲಾಧಿಕಾರಿಗಳು ಪಾಲಿಕೆ ಆಯುಕ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು.


ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ,ಸಹಾಯಕ ಆಯುಕ್ತರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಪ್ರೇಮಾನಂದ ಶೆಟ್ಟಿ, ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಕಿರಣ್ ಕುಮಾರ್, ಸ್ಥಳೀಯ ಮನಪಾ ಸದಸ್ಯರು, ತಹಶಿಲ್ದಾರ್, ಕಂದಾಯ ಇಲಾಖೆಯ ಅಧಿಕಾರಿಗಳು, ಬಂದರು ಇಲಾಖೆಯ ಅಧಿಕಾರಿಗಳು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

- Advertisement -

Related news

error: Content is protected !!