- Advertisement -
- Advertisement -




ಸುಳ್ಯ: ಸ್ಕೂಟಿ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೆ.7ರಂದು ಸಂಜೆ ಪೆರಾಜೆ ಸಮೀಪ ನಡೆದಿದೆ.
ಮೃತ ಯುವಕನನ್ನು ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ನವೀನ ಎಂದು ತಿಳಿದು ಬಂದಿದೆ.
- Advertisement -