Saturday, June 6, 2026
spot_imgspot_img
spot_imgspot_img

ಗಣಪತಿ ಪೂಜೆಗೆ ಇಟ್ಟ ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಜಗಳ ; ಕೊಲೆಯಲ್ಲಿ ಅಂತ್ಯ

- Advertisement -
- Advertisement -

ಮನೆಯಲ್ಲಿ ಗಣಪತಿ ಪೂಜೆ ಹಾಗೂ ದೇವರಿಗೆ ಇಟ್ಟ ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಕಾರವಾರದ ಸಾಯಿಕಟ್ಟಾದಲ್ಲಿ ನಡೆದಿದೆ.

ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರನನ್ನೇ ಆರೋಪಿ ಮನೀಶ್ ಕಿರಣ್ ಹತ್ಯೆಗೈದಿದ್ದಾನೆ. ಸಂದೇಶ್ ಪ್ರಭಾಕರ್ ಬೋರ್ಕರ್, ಮೃತ ರ್ದುದೈವಿ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕಾರವಾರ ಪೊಲೀಸರು ಆರೋಪಿ ಮನೀಶ್ ಕಿರಣ್​ನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!