- Advertisement -
- Advertisement -






ಉಡುಪಿ: ಯುವಕನೋರ್ವ ಮನೆಯಿಂದ ಹೊರ ಹೋದವರು ವಾಪಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ಯುವಕ ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನಮನೆ (31) ಎಂದು ಗುರುತಿಸಲಾಗಿದೆ.
5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ದುಂಡುಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
- Advertisement -