- Advertisement -
- Advertisement -




ಉಡುಪಿ: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನೀಡಿದ್ದ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್ 3 ಕೊನೆಯ ದಿನವಾಗಿದ್ದು, ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವ ಭಾರತೀಯ ಚುನಾವಣಾ ಆಯೋಗವು ಅಕ್ಟೋಬರ್ 21 ರಂದು ಮತದಾನ ನಡೆಯಲಿದೆ ಎಂದು ತಿಳಿಸಿದೆ.. ಅಕ್ಟೋಬರ್ 24 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.ಉಪ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
- Advertisement -