Saturday, June 28, 2025
spot_imgspot_img
spot_imgspot_img

ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ..!

- Advertisement -
- Advertisement -

ತುಮಕೂರು: ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ‌ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.

ಮೃತಪಟ್ಟವರನ್ನು ಹಸೀನಾ(25), ಅಸೀಮಾ(8) ಹಾಗೂ ಆಲ್ಮಿಸಾ ಕೂಯಿಲ್(3) ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!