Saturday, June 28, 2025
spot_imgspot_img
spot_imgspot_img

ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ

- Advertisement -
- Advertisement -

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಯನ್ನು ಆಯ್ಕೆ ಘೋಷಿಸಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ

ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಎಂಎಲ್ಸಿ (MLC Election) ಚುನಾವಣೆಗೆ ಕಾಂಗ್ರೆಸ್ ನಿಂದ ಪ್ರಕಾಶ್ ಶೆಟ್ಟಿ ತುಂಬೆ, ಬಿ.ರಾಜು ಕಾರ್ಕಳ, ರಾಜು ಪೂಜಾರಿ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಭುಜಂಗ ಶೆಟ್ಟಿ, ಹರಿಪ್ರಸಾದ್ ರೈ ಒಟ್ಟು ಆರು ಮಂದಿಯ ಹೆಸರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದು, ರಾಜು ಪೂಜಾರಿ ಅವರ ಹೆಸರನ್ನು ಅಂತಿಮಗೊಳಿಸಿದೆ.

- Advertisement -

Related news

error: Content is protected !!