Monday, June 8, 2026
spot_imgspot_img
spot_imgspot_img

ದರ್ಬೆ ಬೈಪಾಸ್ ನಲ್ಲಿ ಭೀಕರ ರಸ್ತೆ ಅಪಘಾತ-ಗಂಭೀರ ಗಾಯಗೊಂಡಿದ್ದ ಮಹಿಳೆ ಮತ್ತು ಬಾಲಕಿ ಸಾವು

- Advertisement -
- Advertisement -

ಪುತ್ತೂರು: ದರ್ಬೆ ಬೈಪಾಸ್ ನಲ್ಲಿ ಭೀಕರ ರಸ್ತೆ ಅಪಘಾತ ನ.2ರಂದು ಮಧ್ಯಾಹ್ನ ಸಂಭವಿಸಿದ್ದು ಘಟನೆಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಈರ್ವರು ಮಕ್ಕಳು, ಮತ್ತು ಓರ್ವ ಮಹಿಳೆಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಬಾಲಕಿಯೊರ್ವಳು ಮೃತಪಟ್ಟಿದ್ದು, ಇನ್ನೋರ್ವ ಬಾಲಕಿ ಮತ್ತು ಮಹಿಳೆ ಗಂಭೀರ ಗಾಯಗೊಂಡಿದ್ದರು. ಇದೀಗ ಗಂಭೀರ ಗಾಯಗೊಂಡಿದ್ದ ದರ್ಬೆ ನಿವಾಸಿ ಗೀತಾ ರವರೂ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!