Sunday, June 29, 2025
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 123 ಮಂದಿಗೆ&ಕೊರೊನಾ ಸೋಂಕು. ಜಿಲ್ಲೆಯಲ್ಲಿ ಇಂದು1ಸಾವು.

- Advertisement -
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 123 ಮಂದಿಗೆ ಸೋಂಕು ತಗುಲಿದೆ.147 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 30515 ಆಗಿದ್ದು, ಇಲ್ಲಿಯವರೆಗೆ 28146 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1687 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 680 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!