- Advertisement -
- Advertisement -




ಬಂಗಾಳ ಕೊಲ್ಲಿಯಲ್ಲಿ ಚಂಡ ಮಾರುತ ಪ್ರಭಾವ ಕುಸಿದೆದೆಯಾದ್ರೂ ಅರಬ್ಬೀ ಸುಮುದ್ರದಲ್ಲಿನ ಚಂಡಮಾರುತ ಚುರುಕು ಪಡೆದಿದೆ. ಇದರಿಂದ ಕರಾವಳಿ ಮತ್ತು ಒಳನಾಡಿನಲ್ಲಿ ವಾಯುಭಾರ ಕುಸಿತ ಮುಂದುವರೆದಿದೆ. ಅ.21 ರಿಂದ 22 ರವರೆಗೆ ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗು ಚಿತ್ರದುರ್ಗ ತುಮಕೂರು ಜಿಲ್ಲೆಗಳಿಗೆ ಅ.20 ರಿಂದ 22 ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದ್ದು ಭಾರಿ ಮಳೆ ನಿರೀಕ್ಷಿಸಲಾಗಿದೆ.
- Advertisement -