Monday, June 30, 2025
spot_imgspot_img
spot_imgspot_img

ಬೆಳ್ತಂಗಡಿ: ಆಕಸ್ಮಿಕವಾಗಿ ಹೊತ್ತಿ ಉರಿದ ಓಮ್ನಿ ಕಾರು; ಅಪಾಯದಿಂದ ಪಾರು

- Advertisement -
- Advertisement -

ಬೆಳ್ತಂಗಡಿ: ಮಾರುತಿ ಓಮ್ನಿ ಕಾರು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ನಡೆದಿದೆ.

ಕಾರು ಚಲಿಸುತ್ತಿರುವ ವೇಳೆಯೇ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದಿದ್ದು, ಸದ್ಯ ಸವಾರರಿಬ್ಬರೂ ಅಪಾಯದಿಂದ ಪಾರಾಗಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಈ ರೀತಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಕೂಡಲೇ ಸ್ಥಳೀಯರು ಧಾವಿಸಿ ಬೆಂಕಿ ನಂದಿಸಿದ್ದಾರೆ.

- Advertisement -

Related news

error: Content is protected !!