Saturday, June 28, 2025
spot_imgspot_img
spot_imgspot_img

ಮಂಗಳೂರು: ಗಾಂಜಾ ಮಾರಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌‌..!

- Advertisement -
- Advertisement -

ಮಂಗಳೂರು: ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಳ್ಳಾಲ ಓಲಪೇಟೆಯ ಟಿ.ಸಿ.ರಸ್ತೆ ನಿವಾಸಿ ಸಲೀಂ ಅಲಿಯಾಸ್ ಮಹಮ್ಮದ್ ಸಲೀಂ (38) ಎಂದು ಗುರುತಿಸಲಾಗಿದೆ.

ಆರೋಪಿಯು 2019ರಲ್ಲಿ ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ನಾಲ್ಕು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಸಲೀಂ ಬಂಧನದಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!