Saturday, June 28, 2025
spot_imgspot_img
spot_imgspot_img

ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ.

- Advertisement -
- Advertisement -

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ.


ಇವತ್ತು ಬೆಳಿಗ್ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಯೋಗೀಶ್ ಗೌಡ ಹತ್ಯೆ ಪ್ರಕರಣದ ತನಿಖೆ ಕೈಗೊಂಡಿದ್ದ ಸಿಬಿಐ ತನಿಖೆ ಮುಂದುವರೆಸಿದ್ದು, ಹಲವರನ್ನು ವಿಚಾರಣೆ ನಡೆಸಿತ್ತು.

- Advertisement -

Related news

error: Content is protected !!