- Advertisement -
- Advertisement -




ಮಂಗಳೂರು: ಬಜಪೆ ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿರುವ ಕುರಿತು ವೀಕ್ಷಕರು ನೀಡಿದ ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಅಧಿಕಾರಿಯೊಬ್ಬರು ಶುಕ್ರವಾರ ಮುಂಜಾನೆ ಕಾರಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಚಿರತೆ ರಸ್ತೆ ದಾಟಿದೆ ಕೂಡಲೇ ಅಧಿಕಾರಿ ತನ್ನ ಮೊಬೈಲ್ ನಿಂದ ಚಿರತೆ ದೃಶ್ಯವನ್ನು ಸೆರೆ ಹಿಡಿದ್ದಿದ್ದಾರೆ. ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
- Advertisement -








