Saturday, June 28, 2025
spot_imgspot_img
spot_imgspot_img

ವಿಟ್ಲ: ಕೆಎಸ್‌ಆರ್‌ಟಿಸಿ ಬಸ್‌‌ ಕಂಡಕ್ಟರ್‌‌ಗೆ ಪ್ರಯಾಣಿಕನಿಂದ ಕಪಾಳಮೋಕ್ಷ..!

- Advertisement -
- Advertisement -

ವಿಟ್ಲ-ಕುಳಾಲು-ಪುತ್ತೂರು ಮಧ್ಯೆ ಸಂಚರಿಸುವ ಸರ್ಕಾರಿ ಬಸ್‌‌ ಕಂಡಕ್ಟರ್‌‌ಗೆ ಪ್ರಯಾಣಿಕ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.

KA19F2951 ಸಂಖ್ಯೆಯ ಸರ್ಕಾರಿ ಬಸ್‌‌ನಲ್ಲಿ ಕರ್ತವ್ಯದಲ್ಲಿದ್ದ ಕಂಡಕ್ಟರ್‌ ಮೇಲೆ ಹಲ್ಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಹಲ್ಲೆಗೈದ ಆರೋಪಿಯನ್ನು ವಿಟ್ಲ ಠಾಣೆಗೆ ಒಪ್ಪಿಸಲಾಗಿದೆ.

- Advertisement -

Related news

error: Content is protected !!