Sunday, June 29, 2025
spot_imgspot_img
spot_imgspot_img

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

- Advertisement -
- Advertisement -

ಕಡಬ: ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆಲಂಕಾರು ಬಳಿ ನ.24 ರಂದು ಸಂಜೆ ನಡೆದಿದೆ.

ಕುಂಡಾಜೆ ತಿರುವಿನಲ್ಲಿ ಕಾರು ಪಲ್ಟಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಮಂಗಳೂರಿನ ಎನ್ ಐ ಟಿ ಕೆ ವಿದ್ಯಾರ್ಥಿಗಳು ಸುಬ್ರಹ್ಮಣ್ಯ ದತ್ತ ತೆರಳುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!