Sunday, August 2, 2026
spot_imgspot_img
spot_imgspot_img

ವಿಟ್ಲ: ಅನಾರೋಗ್ಯದಿಂದ ಯುವತಿ ಮೃತ್ಯು

- Advertisement -
- Advertisement -

ವಿಟ್ಲ: ಅನಾರೋಗ್ಯದಿಂದ ಯುವತಿಯೋರ್ವಳು ಮೃತಪಟ್ಟ ಘಟನೆ ನಡೆದಿದೆ.

ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ (20) ಮೃತ ಯುವತಿ. ಅನಾರೋಗ್ಯದಿಂದ ಬಳಲುತ್ತಿದ್ದ ರಕ್ಷಿತಾ ಇಂದು ಮೃತಪಟ್ಟಿದ್ದಾರೆ. ಮೃತರು ತಾಯಿ, ಅಕ್ಕ ಹಾಗು ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!