Sunday, June 29, 2025
spot_imgspot_img
spot_imgspot_img

ಪುತ್ತೂರು: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್‌‌‌..!

- Advertisement -
- Advertisement -

ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದಓರ್ವನನ್ನು ಪುತ್ತೂರು ಪೊಲೀಸರು ಕಬಕದಲ್ಲಿ ಬಂಧಿಸಿದ್ದು, ಆತನಿಂದ 7 ಗ್ರಾಂ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಕಬಕ ವಿದ್ಯಾಪುರ ನಿವಾಸಿ ಮೊಹಮ್ಮದ್ ಮುಸ್ತಾಫ ಎಂದು ಗುರುತಿಸಲಾಗಿದೆ.

ಕಬಕದ ಪದ್ನಡ್ಕದ ಕಲ್ಲಂದಡ್ಕದಲ್ಲಿ ಒಂದು ಬೈಕ್ ಹಾಗೂ ಸ್ಥಳದಲ್ಲಿ ಸಿಕ್ಕಿದ 7 ಗ್ರಾಮ್ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ.

- Advertisement -

Related news

error: Content is protected !!