Sunday, August 9, 2026
spot_imgspot_img
spot_imgspot_img

ಮಂಗಳೂರು: ಇಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಸಾರ್ವಜನಿಕರ ಭೇಟಿ ಲಭ್ಯ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ನ.30ರ ಶನಿವಾರ ಬೆಳಗ್ಗೆ 8.30 ಗಂಟೆಯಿಂದ 10.30 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.

ನಾಗರಿಕರು ತಮ್ಮ ಅಹವಾಲುಗಳೊಂದಿಗೆಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು- ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಚೌಟ ಅವರ ಕಚೇರಿಯು ಪ್ರಕಟನೆಯಲ್ಲಿ ತಿಳಿಸಿದೆ.

- Advertisement -

Related news

error: Content is protected !!