Sunday, August 9, 2026
spot_imgspot_img
spot_imgspot_img

ಕನ್ನಡದ ಖ್ಯಾತ ಕಿರುತೆರೆ ನಟಿ ಶೋಭಿತಾ ಆತ್ಮಹತ್ಯೆ

- Advertisement -
- Advertisement -

ಬೆಂಗಳೂರು: ಕಿರುತೆರೆ ಹಾಗೂ ಹಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶೋಭಿತಾ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.ಎರಡು ವರ್ಷಗಳ ಹಿಂದೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಬ್ರಹ್ಮಗಂಟು’ ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ್ದ ಶೋಭಿತಾ ನ.30 ತಡರಾತ್ರಿ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಎರಡೊಂದ್ಲಾ ಮೂರು’, ಎಟಿಎಮ್, ‘ಒಂದ್ ಕಥೆ ಹೇಳ್ತಾ’ ಹಲವು ಸಿನಿಮಾಗಳಲ್ಲಿ ನಟಿಸಿದ್ದರು.

- Advertisement -

Related news

error: Content is protected !!