Tuesday, July 28, 2026
spot_imgspot_img
spot_imgspot_img

ಅಮೇರಿಕಾ ಕೊರೊನಾ ವೈರಸ್ ಟಾಸ್ಕ್ ಫೋರ್ಸ್‌ನಲ್ಲಿ ಕರ್ನಾಟಕ ವೈದ್ಯ ಡಾ.ವಿವೇಕ್ ಮೂರ್ತಿ ಸ್ಥಾನ ಪಡೆಯುವ ಸಾಧ್ಯತೆ

- Advertisement -
- Advertisement -

ನ್ಯೂಯಾರ್ಕ್: ಕರ್ನಾಟಕ ಮೂಲದ ವೈದ್ಯ ಡಾ.ವಿವೇಕ್ ಮೂರ್ತಿ(43) ಅಮೇರಿಕಾದ ನೂತನ ಅಧ್ಯಕ್ಷ ಜೋ ಬೈಡನ್ ರಚಿಸಲಿರುವ ಕೊರೊನಾ ವೈರಸ್ ಟಾಸ್ಕ್ ಫೋರ್ಸ್‌ನಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

ಕೊರೋನಾ ವೈರಸ್ ನಿಯಂತ್ರಿಸಲು ಪ್ರಯತ್ನ ಮಾಡುವುದಾಗಿ ಹೇಳಿ, ಟಾಸ್ಕ್ ಫೋರ್ಸ್ ರಚಿಸುವುದಾಗಿ ತಿಳಿಸಿದ್ದರು. ಕೊರೋನಾ ವೈರಸ್ ಕುರಿತು ಸೋಮವಾರ ಕಾರ್ಯಪಡೆಯನ್ನು ಘೋಷಿಸುವುದಾಗಿ ಹೇಳಿದ್ದಾರೆ. 2014ರಲ್ಲಿ ಅಧ್ಯಕ್ಷ ಬರಾಕ್ ಒಮಾಮ ಅವರು ವಿವೇಕ್ ಮೂರ್ತಿ ಅವರನ್ನು ಅಮೆರಿಕದ 19ನೇ ಸರ್ಜನ್ ಜನರಲ್ ಆಗಿ ನೇಮಕ ಮಾಡಿದ್ದರು.

ಕೊರೋನಾ ವೈರಸ್ ಕಾರ್ಯಪಡೆಗೆ ಡಾ. ವಿವೇಕ್‌ಮೂರ್ತಿ ಹಾಗೂ ಡೇವಿಡ್ ಕೆಸ್ಲೆರ್ ಸಹ ಅಧ್ಯಕ್ಷತೆ ವಹಿಸಲಿದ್ದಾರೆ ಕಾರ್ಯಪಡೆ ಕೆಲವೇ ದಿನಗಳಲ್ಲಿ ಸಭೆ ಆರಂಭಿಸಬಹುದು ಎಂದು ಪಿಟಿಐ ಸುದ್ದಿಸಂಸ್ಥೆ ಹೇಳಿದೆ.

- Advertisement -

Related news

error: Content is protected !!