Monday, September 14, 2026
spot_imgspot_img
spot_imgspot_img

ಕಡಬ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಕಡಬ: ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ನಾಪತ್ತೆಯಾದ ಘಟನೆ ನಡೆದಿತ್ತು.ಸಂದೀಪ್‌ ಅವರು ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನೊಂದಿಗೆ ಕಾರಿನಲ್ಲಿ ಹೋಗಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು.ಪ್ರತೀಕ್ ಆತನನ್ನು ಕೊಲೆ ಮಾಡಿದ್ದಾನೆ ಎಂಬ ವಿಷಯ ನಿನ್ನೆ ಎಲ್ಲೆಡೆ ಹರಡಿತ್ತು ಆದರೆ ಶವ ಪತ್ತೆಯಾಗಿರಲಿಲ್ಲ ಈ ಸಂಬಂಧ ಇಂದು ಗ್ರಾಮಸ್ಥರು ಪೊಲೀಸರನ್ನು ತರಾಟೆ ತೆಗೆದುಕೊಂಡು ಪ್ರತಿಭಟನೆ ಮಾಡಿದ್ದರು ಅಲ್ಲದೆ ಹಲವು ಮುಖಂಡರು ಠಾಣೆಗೆ ಭೇಟಿ ನೀಡಿದ್ದರು.

- Advertisement -

Related news

error: Content is protected !!