- Advertisement -
- Advertisement -





ಕುಕ್ಕೆಸುಬ್ರಹ್ಮಣ್ಯ: ಚಂಪಾಷಷ್ಠಿ ಹಿನ್ನೆಲೆಯಲ್ಲಿ ಶನಿವಾರ ಕುಕ್ಕೆ ಸುಬ್ರಮಣ್ಯದಲ್ಲಿ ರಥೋತ್ಸವ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಮಣ್ಯಕ್ಕೆ ಅಮೆರಿಕಾದ ಅಧ್ಯಕ್ಷರಾಗಲಿರುವ ಡೊನಾಲ್ಡ್ ಟ್ರಂಪ್ ಅವರ ಬಿಸಿನೆಸ್ ಪಾರ್ಟ್ನರ್ ಶಶಿಭೂಷಣ್ ಭೇಟಿ ನೀಡಿ, ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು. ಹೈದರಾಬಾದ್ ಮೂಲದ ಶಶಿಭೂಷಣ್ ಅವರು ಅಮೆರಿಕಾದಲ್ಲಿ ನೆಲೆಸಿದ್ದಾರೆ.
- Advertisement -








