Saturday, October 24, 2026
spot_imgspot_img
spot_imgspot_img

ಮಂಗಳೂರು: (ಡಿ.11) ಎಸ್ ಎಂ ಕೃಷ್ಣ ನಿಧನದ ಹಿನ್ನಲೆ ಎಲ್ಲಾ ಪದವಿ ಪರೀಕ್ಷೆ ಮುಂದೂಡಿಕೆ

- Advertisement -
- Advertisement -

ಮಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ ಸರ್ಕಾರ ಡಿ.11 ರಂದು ರಜೆ ಘೋಷಿಸಿದೆ.

ಈ ಹಿನ್ನಲೆ ದಿನಾಂಕ 11-12-2024 ರಂದು ನಿಗದಿಪಡಿಸಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.ಬದಲಾದ ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!