- Advertisement -
- Advertisement -






ಕಡಬ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ರಸ್ತೆಯ ಬಲ್ಯ ಬಳಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಡಿ.13 ರ ಸಂಜೆ 6:20ರ ಸುಮಾರಿಗೆ ನಡೆದಿದೆ.
ಗಾಯಗೊಂಡ ಬೈಕ್ ಸವಾರ ನೂಜಿಬಾಳ್ತಿಲ ಗ್ರಾಮದ ಪೇರಡ್ಕ ನಿವಾಸಿ ಸಾಧಿಕ್ ಎಂದು ಗುರುತಿಸಲಾಗಿದೆ.
- Advertisement -








