Thursday, July 30, 2026
spot_imgspot_img
spot_imgspot_img

ಸೂರಿಕುಮೇರು ಬೈಕ್ – ಟೆಂಪೊ ಅಪಘಾತ; ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

- Advertisement -
- Advertisement -

ವಿಟ್ಲ: ಸೂರಿಕುಮೇರು ಜಂಕ್ಷನ್ ನಲ್ಲಿ ಬೈಕ್ ಮತ್ತು ಟೆಂಪೊ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ನಡೆದಿದೆ.ಸುಳ್ಯ ನಿವಾಸಿ, ಸೂರಿಕುಮೇರು ಸಮೀಪದ ಕೋಸ್ಟಲ್‌ ಕೋಳಿ ಫಾರ್ಮ್ ಕೆಲಸಗಾರ ಪುನೀತ್ ಮೃತಪಟ್ಟ ಬೈಕ್ ಸವಾರ. ಇವರು ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಮಾಣಿಯ ಸೋಷಿಯಲ್‌ ಇಕ್ವ ಆಂಬ್ಯುಲೆನ್ಸ್‌ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯೆ ಮೃತಪಟ್ಟಿದ್ದಾನೆ.

- Advertisement -

Related news

error: Content is protected !!