- Advertisement -
- Advertisement -






ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ಜಯರಾಮ್ ಮಂಗಳವಾರ(ಡಿ17)ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.ಮೂಲತಃ ಸುಳ್ಯದವರಾದ ಜಯರಾಮ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
- Advertisement -








