Sunday, June 29, 2025
spot_imgspot_img
spot_imgspot_img

ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಸಿಟಿ ರವಿ ಹಲ್ಲೆಗೆ ಯತ್ನ

- Advertisement -
- Advertisement -

ವಿಧಾನಸಭೆ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಇಂದು ಕಲಾಪ ಉಂಟಾಗಿದೆ. ಗುರುವಾರ ಮಧ್ಯಾಹ್ನ ಪರಿಷತ್‌ನಲ್ಲಿ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಯ ಚರ್ಚೆಯ ಸಂದರ್ಭದಲ್ಲಿ ಗದ್ದಲ ಉಂಟಾಗಿದೆ. ಈ ವೇಳೆ ಬೆಜೆಪಿ ಪರಿಷತ್ ಸದಸ್ಯ ಸಿ ಟಿ ರವಿ ತಮ್ಮ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ಪರಿಷತ್‌ನಲ್ಲಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಬೆಂಬಲಿಗರು ಹಲ್ಲೆಗೆ ಮುಂದಾಗಿದ್ದಾರೆ.

- Advertisement -

Related news

error: Content is protected !!