- Advertisement -
- Advertisement -






ಹೊಳೆಹೊನ್ನೂರು: ಹೊಳೆಹೊನ್ನೂರು ಪೊಲೀಸ್ ಠಾಣೆಯ ಕೈಮರದ ಬಳಿ ಸ್ವಿಫ್ಟ್ ಕಾರೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.ಮಂಗಳವಾರ ಬೆಳಿಗ್ಗೆ ಕೈಮರದ ಬಳಿ ಸ್ವಿಫ್ಟ್ ಕಾರೊಂದು ಪಲ್ಟಿ ಹೊಡೆದು ರಸ್ತೆ ಪಕ್ಕದ ಅಡಿಕೆ ತೋಟಕ್ಕೆ ಬಿದ್ದಿದೆ.ಘಟನೆಯಿಂದ ಚಾಲಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.ಸ್ಥಳೀಯರ ಮಾಹಿತಿ ಪ್ರಕಾರ ಕಾರಿನ ಟಯರ್ ಸ್ಫೋಟಗೊಂಡು ಪಲ್ಟಿಯಾಗಿದೆ ಎಂದು ಹೇಳಲಾಗಿದೆ.
- Advertisement -








