Sunday, June 29, 2025
spot_imgspot_img
spot_imgspot_img

ಪಂಜ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಓರ್ವನಿಗೆ ಗಾಯ..!

- Advertisement -
- Advertisement -

ಪಂಜ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ಡಿ.29 ರಂದು ರಾತ್ರಿ ಪಂಜದ ಕೃಷ್ಣನಗರದಲ್ಲಿ ನಡೆದಿದೆ.

ಗಾಯಗಗೊಂಡ ವ್ಯಕ್ತಿಯನ್ನು ಜೀವನ್ ಎಂದು ಗುರುತಿಸಲಾಗಿದೆ.

ಪಂಜ ಕಡೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಜೀವನ್ ಗಾಯಗೊಂಡಿದ್ದು ಅವರನ್ನು ಅಂಬ್ಯುಲೆನ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಕಾರಿನಲ್ಲಿದ್ದ ದೇವಣ್ಣ ಎಂಬವರು ಪಾರಾಗಿದ್ದಾರೆ.

- Advertisement -

Related news

error: Content is protected !!