Sunday, September 13, 2026
spot_imgspot_img
spot_imgspot_img

ಪಡುಬಿದ್ರಿ: ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಮೃತ್ಯು

- Advertisement -
- Advertisement -

ಪಡುಬಿದ್ರಿ : ಹೆಜಮಾಡಿಯ ಅಮಾಸಕರಿಯ ಬಳಿ ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.ಮೃತ ಯುವಕರನ್ನು ಅಮ್ಮಾನ್ (17) ಹಾಗೂ ಅಕ್ಷಯ್ (20) ಎಂದು ಗುರುತಿಸಲಾಗಿದೆ.ಇಂದು(ಡಿ.30) ಮಧ್ಯಾಹ್ನದ ವೇಳೆ ಸಮುದ್ರದ ಅಲೆಗೆ: ಸಿಲುಕಿದ ಯುವಕರನ್ನು ಸ್ಥಳೀಯರು ಮೇಲೆಕ್ಕೆತ್ತಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರಾದರೂ, ಯುವಕರು ಮೃತಪಟ್ಟಿದ್ದಾರೆ. ಇನ್ನೊರ್ವ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!