Friday, July 31, 2026
spot_imgspot_img
spot_imgspot_img

ಕಾರು- ಟಿಪ್ಪರ್ ಡಿಕ್ಕಿ ಚಾಲಕ ಗಂಭೀರ

- Advertisement -
- Advertisement -

ಬೆಳ್ತಂಗಡಿ : ಉಜಿರೆ ಹಳಪೇಟೆಯಲ್ಲಿ ಕಾರಿಗೆ ಹಿಂದಿನಿಂದ ಟಿಪ್ಪ‌ರ್ ಡಿಕ್ಕಿ ಹೊಡೆದ ಘಟನೆ (ಡಿ.31) ನಡೆದಿದೆ.ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.ಕಾರು ಚಾಲಕ ಬೆಳ್ತಂಗಡಿ ಕಕ್ಕೇನ ನಿವಾಸಿ ಮುನೀರ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡು ಸ್ಥಳೀಯ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿದ್ದಾರೆ.ಅಪಘಾತದ ಸಂದರ್ಭದಲ್ಲಿ ಕಾರಿನಲ್ಲಿದ್ದ ಏ‌ರ್ ಬ್ಯಾಗ್ ಓಪನ್ ಆಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!