- Advertisement -
- Advertisement -


ಸುಳ್ಯ: ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದ ಸಂತೋಷ್ ಕುಮಾರ್ ರೈಯವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ್ ಕುಮಾರ್ ರೈಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
- Advertisement -








