- Advertisement -
- Advertisement -


ವಿಟ್ಲ: ಕುಳ ಕುಂಡಡ್ಕ ಗುಣಶ್ರೀ ವಿದ್ಯಾಲಯದಲ್ಲಿ 2025 ನೇ ಶಾಲಾ ವಾರ್ಷಿಕೋತ್ಸವ ಬಹಳ ಅದ್ದೂರಿಯಾಗಿ ನಡೆಯಿತು.

ಸಿ ಬಿ ನಾಗರಾಜ್ ಶೆಟ್ಟಿ, ಮಾಜಿ ಸಚಿವರು ಮತ್ತು ಅಧ್ಯಕ್ಷರು ಮಾಂದೇವ್ ಚಾರಿಟೇಬಲ್ ಟ್ರಸ್ಟ್ ರಿ. ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರು ವೇಣುಗೋಪಾಲ ಶೆಟ್ಟಿ ಮರುವಾಳ, ಈಶ್ವರ ಭಟ್ ಪೆರುವಾಜೆ, ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತರು, ರಮೇಶ್ ಬಾಯಾರು, ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರು, ಸಹಸಂಚಾಲಕರು ಸತೀಶ್ ಬೇರಿಕೆ, ಶಾಲಾ ಮುಖ್ಯಶಿಕ್ಷಕರು, ರಾಜಾರಾಮ ವರ್ಮ ವಿಟ್ಲ ಅರಮನೆ, ಶಾಲಾ ನಾಯಕಿ ಯಶಸ್ವಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.


ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಿತು.



- Advertisement -








