Wednesday, July 29, 2026
spot_imgspot_img
spot_imgspot_img

ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ; ಎಂಜಿನಿಯರ್ ಯುವತಿ ಸ್ಥಳದಲ್ಲಿಯೇ ಮೃತ್ಯು

- Advertisement -
- Advertisement -

ರಾಮನಗರ: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ನರೇಗಾ ಎಂಜಿನಿಯ‌ರ್ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಬಸಾಪುರ ಗೇಟ್ ಬಳಿ ನಡೆದಿದೆ.

ಮೃತಳನ್ನು ಮೂಲತಃ ಹಲಗೂರು ಸಮೀಪದ ಬಳೆಹೊನ್ನಿಗ ಗ್ರಾಮದ ನರೇಗಾ ಎಂಜಿನಿಯರ್ ಆಗಿದ್ದ ಶರಣ್ಯ ಗೌಡ (25) ಎಂದು ಗುರುತಿಸಲಾಗಿದೆ

- Advertisement -

Related news

error: Content is protected !!