- Advertisement -
- Advertisement -
ಅಧ್ಯಕ್ಷರಾಗಿ ರೂಪೇಶ್ ರೈ ಅಳಿಕೆಗುತ್ತು ಉಪಾಧ್ಯಕ್ಷರಾಗಿ ಭಾಸ್ಕರ್ ಮಡಿಯಾಲ ಆಯ್ಕೆ


ಅಳಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಾದ ರೂಪೇಶ್ ರೈ ಅಳಿಕೆಗುತ್ತು, ಉಪಾಧ್ಯಕ್ಷರಾಗಿ ಭಾಸ್ಕರ್ ಮಾಡಿಯಾಳ ಆಯ್ಕೆಯಾಗಿದ್ದಾರೆ.
ಚುನಾವಣೆಯಲ್ಲಿ ಒಟ್ಟು 12 ಸ್ಥಾನಗಳಲ್ಲಿ 10 ಬಿಜೆಪಿ ಬೆಂಬಲಿತ 2 ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಅಯ್ಕೆಯಾಗಿದ್ದರು.
ಇದೀಗ ಮುಂದಿನ 5 ವರ್ಷಗಳ ಅವಧಿಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಾದ ರೂಪೇಶ್ ರೈ ಯವರನ್ನು ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ್ ಮಡಿಯಾಲ ರವರನ್ನು ಆಯ್ಕೆ ಮಾಡಲಾಯಿತು.
- Advertisement -