- Advertisement -
- Advertisement -


ವಿಟ್ಲ: ಮಹತ್ತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯು ಜ.14 ರಿಂದ 22ವರೆಗೆ ನಡೆಯಲಿದೆ.
ದಿನಾಂಕ: 22-1-2025ನೇ ಬುಧವಾರ ಬೆಳಿಗ್ಗೆ 8:30ಕ್ಕೆ ಕವಟೋದ್ಘಾಟನೆ, ಮಹಾಪೂಜೆ, ಕಾಲಾವಧಿ ಬಟ್ಲುಕಾಣಿಕೆ, ತುಲಾಭಾರ ಸೇವೆ ನಡೆಯಲಿದೆ. ರಾತ್ರಿ 7:30ಕ್ಕೆ ಓಕುಳಿಕಟ್ಟೆಯಲ್ಲಿ ಕಟ್ಟೆಪೂಜೆಯ ನಂತರ ಶ್ರೀ ದೇವರಿಗೆ ಸವಾರಿ ಅಷ್ಟಾವಧಾನ ಸೇವೆ ನಂತರ ಅವಭೃತ ಸ್ನಾನಕ್ಕೆ ಕೊಡಂಗಾಯಿಗೆ ಸವಾರಿ ಧ್ವಜಾವರೋಹಣ, ಸಂಪ್ರೋಕ್ಷಣೆ ನಡೆಯಲಿದೆ.
ಬಳಿಕ ರಾತ್ರಿ 8:00ಕ್ಕೆ ಪಂಚರ್ಶರೀ ಗ್ರೂಪ್ (ರಿ.) ವಿಟ್ಲ ಅರ್ಪಿಸುವ “ಸ್ಟಾರ್ ನೈಟ್” ನಡೆಯಲಿದೆ.
- Advertisement -