Tuesday, June 23, 2026
spot_imgspot_img
spot_imgspot_img

ಮಹಾರಾಷ್ಟ್ರ: ಪುಷ್ಪಕ ಎಕ್ಸೆಸ್ ರೈಲಿನಲ್ಲಿ ಬೆಂಕಿ ದುರಂತ; 20 ಜನ ಪ್ರಯಾಣಿಕರು ಸಜೀವವಾಗಿ ದಹನ

- Advertisement -
- Advertisement -

ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಜಲಗಾಂವ್ ಬಳಿ ಪುಷ್ಪಕ ಎಕ್ಸೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು 20 ಜನ ಪ್ರಯಾಣಿಕರು ಸಜೀವವಾಗಿ ದಹನಗೊಂಡಿದ್ದಾರೆ.

ಚಲಿಸುತ್ತಿದ್ದ ರೈಲಿನಲ್ಲಿ ಏಕಾಏಕಿ ಅಗ್ನಿ ಕಾಣಿಸಿಕೊಂಡಿದ್ದು ಈ ವೇಳೆ 20 ಪ್ರಯಾಣಿಕರು ಪುಷ್ಪಕ ಎಕ್ಸೆಸ್ ರೈಲಿನಲ್ಲಿ ಸಿಲುಕಿ ಸಜೀವವಾಗಿ ದಹನಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕೂಡಲೇ ಪೊಲೀಸರು ಭೇಟಿ ನೀಡಿದ್ದು, ಅಲ್ಲದೇ ಅಗ್ನಿಶಾಮಕ ದಳ ಆಗಮಿಸಿ ಸಿಬ್ಬಂದಿ ಕೂಡ ಆಗಿಸಿ ಬೆಂಕಿ ನಂದಿಸಿದ್ದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!