Saturday, September 12, 2026
spot_imgspot_img
spot_imgspot_img

ಕಬಕ ಮಸೀದಿ ಎದುರು ಗುಡ್ಡಕ್ಕೆ ಬೆಂಕಿ

- Advertisement -
- Advertisement -

ಪುತ್ತೂರು: ಕಬಕ ಮಸೀದಿ ಎದುರುಗಡೆಯ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.ರೈಲ್ವೇ ಹಳಿಯ ಆಸುಪಾಸು ನಿರ್ಜನ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ಅಗ್ನಿಶಾಮಕ ದಳದವರು ಮತ್ತು ಸ್ಥಳೀಯರು ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.

- Advertisement -

Related news

error: Content is protected !!