- Advertisement -
- Advertisement -


ಕಡಂಬು: ದ ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡಂಬು: ದ ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡಂಬು ಇಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ ನಡೆಯಿತು.
ಲಯನ್ಸ್ ಜಿಲ್ಲೆ 317 ಡಿ ವಲಯಾಧ್ಯಕ್ಷ ಹಾಗೂ ಸ್ಥಳೀಯ ಪಂಚಾಯತ್ ಸದಸ್ಯ ಸಂದೇಶ್ ಶೆಟ್ಟಿ ಬಿಕ್ನಾಜೆ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಯರು ರಾಮಚಂದ್ರ ನಾಯಕ್, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಸದಸ್ಯರು ಹಾಗೂ ಶಿಕ್ಷಕವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಡಂಬು ಇಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ ನಡೆಯಿತು. ಲಯನ್ಸ್ ಜಿಲ್ಲೆ 317 ಡಿ ವಲಯಾಧ್ಯಕ್ಷ ಹಾಗೂ ಸ್ಥಳೀಯ ಪಂಚಾಯತ್ ಸದಸ್ಯ ಸಂದೇಶ್ ಶೆಟ್ಟಿ ಬಿಕ್ನಾಜೆ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಯರು ರಾಮಚಂದ್ರ ನಾಯಕ್, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಸದಸ್ಯರು ಹಾಗೂ ಶಿಕ್ಷಕವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
- Advertisement -








