- Advertisement -
- Advertisement -


ದ ಕ ಜಿ ಪ ಹಿ ಪ್ರಾ ಶಾಲೆ ಪಡಿ ಬಾಗಿಲು ಇಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀ ರಾಘವ ಮೈರ ಧ್ವಜಾರೋಹಣ ಮಾಡಿದರು.
ಉಪಾಧ್ಯಕ್ಷರಾದ ಶ್ರೀಮತಿ ಸವಿತಾ ಶೆಟ್ಟಿ, ಕೇಪು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಜಗಜೀವನರಾಮ್ ಶೆಟ್ಟಿ, SDMC ಸದಸ್ಯರಾದ ಶಶಿಕಲಾ, ವನಿತಾ, ದುರ್ಗಮ್ಮ ಶಾಲಾ ಮುಖ್ಯ ಶಿಕ್ಷಕಿ ಸುಜಾತಾ ಕೆ ರೈ,ಶಾಲಾ ಅಧ್ಯಾಪಕರು ಮತ್ತು ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
- Advertisement -