Saturday, July 5, 2025
spot_imgspot_img
spot_imgspot_img

ಐರೋಳ್ ಹಣ್ಣನ್ನು ತಿಂದು ವ್ಯಕ್ತಿ ಸಾವು

- Advertisement -
- Advertisement -

ಸುಳ್ಯ : ಕಾಡಿನಲ್ಲಿರುವ ಐರೋಳ್ ಹಣ್ಣನ್ನು ತಿಂದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಅಮರ ಪಟ್ಟೂರು ಗ್ರಾಮದ ಕುಳ್ಳಾಜೆಯಲ್ಲಿ 2023ರ ಅಕ್ಟೋಬರ್‌ನಲ್ಲಿ ಲೋಕಯ್ಯ ಹಾಗೂ ಅವರ ಮಗಳು ಲೀಲಾವತಿಯವರು ಐರೋಳ್ ಹಣ್ಣನ್ನು ತಿಂದಿದ್ದು, ಪರಿಣಾಮ ಇಬ್ಬರೂ ಅಸ್ವಸ್ಥಗೊಂಡಿದ್ದರು.ಬಳಿಕ ಔಷಧ ಪಡೆದುಕೊಂಡಿದ್ದ ಲೋಕಯ್ಯ ಅವರು ಗುಣಮುಖರಾಗಿದ್ದರು. ಲೀಲಾವತಿ ಕೆಲವು ದಿನಗಳ ಬಳಿಕ ಮೃತರಾಗಿದ್ದರು.ಆದರೀಗ ಲೋಕಯ್ಯ ಗುಣಮುಖರಾಗಿದ್ದರೂ, ಕೆಲವು ದಿನಗಳಿಂದ ಅಸೌಖ್ಯಗೊಂಡಿದ್ದು, ಬುಧವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!