Sunday, June 29, 2025
spot_imgspot_img
spot_imgspot_img

ಪುತ್ತೂರು: ಆಟೋ ರಿಕ್ಷಾ ಬೈಕ್‌ ನಡುವೆ ಭೀಕರ ಅಪಘಾತ: ಬೈಕ್‌ ಸವಾರ ಮೃತ್ಯು

- Advertisement -
- Advertisement -

ಪುತ್ತೂರು: ಮುರ ಎಂಬಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ನಡೆದಿದೆ.ಘಟನೆ ಪರಿಣಾಮ ಬೈಕ್ ಸವಾರ ಚೇತನ್ ಕೆಮ್ಮಿಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!