- Advertisement -
- Advertisement -





ಕೇಪು: ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವವು ಮಾರ್ಚ್ 10 ರಿಂದ ಮಾರ್ಚ್ 27 ರ ವರೆಗೆ ನಡೆಯಲಿದ್ದು, ಆ ಪ್ರಯುಕ್ತ ದುರ್ಗಾ ಸೇವಾ ಸಮಿತಿಯ ವತಿಯಿಂದ ಮೈರದಿಂದ ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದವರೆಗೆ ರಸ್ತೆ ಸ್ವಚ್ಛತಾ ಕಾರ್ಯ ಫೆ. 2 ನೇ ಆದಿತ್ಯವಾರ ನಡೆಯಿತು.


ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಸಿದ ಸ್ವಚ್ಛತಾ ಕಾರ್ಯದಲ್ಲಿ ದುರ್ಗಾ ಸೇವಾ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿದರು.


ಈ ಸಂಧರ್ಭದಲ್ಲಿ ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದ ಆಡಳಿತ ಮಂಡಳಿಯು ದುರ್ಗಾ ಸೇವಾ ಸಮಿತಿಗೆ ಬ್ರಹ್ಮಕಲಶೋತ್ಸವದ ಆಮಂತ್ರಣವನ್ನು ಹಂಚಲಾಯಿತು.

- Advertisement -