Saturday, September 12, 2026
spot_imgspot_img
spot_imgspot_img

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ರಾಜೇಶ್ ಬನ್ನೂರು ಮನೆ ಧ್ವಂಸ ಪ್ರಕರಣ; 13 ಜನರ ವಿರುದ್ಧ ಎಫ್. ಐ. ಆರ್ ದಾಖಲು

- Advertisement -
- Advertisement -

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ರಾಜೇಶ್ ಬನ್ನೂರು ಮನೆಯನ್ನು ಧ್ವಂಸ ಮಾಡಿದ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜೇಶ್ ಬನ್ನೂರು ರವರು ನೀಡಿದ ದೂರಿನ ಮೇರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್, ವಿನಯ್ ಸುವರ್ಣ ಹಾಗೂ ಇತರ 13 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.BNS 2023: 189(2),101(2), 191(2), 324 (5), 325, 305, 115 (2), 351 (2), 190 ದಾಖಲಾಗಿದೆ.

- Advertisement -

Related news

error: Content is protected !!