Saturday, June 28, 2025
spot_imgspot_img
spot_imgspot_img

ಉಡುಪಿ: ಮರಕ್ಕೆ ಡಿಕ್ಕಿ ಹೊಡೆದ ಕಾರು; ಮಹಿಳೆ ಸಾವು, ನಾಲ್ವರಿಗೆ ಗಾಯ..!

- Advertisement -
- Advertisement -

ಉಡುಪಿ: ಮರಕ್ಕೆ ಕಾರು ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಘಟನೆ ಕೊಕ್ಕರ್ಣೆ ಸಮೀಪದ ಕಾಡೂರಿನಗೋಳಿಕಟ್ಟೆ ಬಳಿಯ ತಿರುವಿನಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಬೀಜಾಡಿಯ ಜಯಲಕ್ಷ್ಮೀ (65) ಹಾಗೂ ಗಾಯಗೊಂಡವರನ್ನು ಕಾರಿನಲ್ಲಿದ್ದ ರಾಮಚಂದ್ರ ಭಟ್, ಸುಜಾತಾ, ಮಂಗಳಾ ಹಾಗೂ ಪ್ರೇಮಾ ಎಂದು ಗುರುತಿಸಲಾಗಿದೆ.

ಅವರು ಹೆಬ್ರಿ ಕಬ್ಬಿನಾಲೆ ಜಾತ್ರೆ ಮುಗಿಸಿ ಮಂದಾರ್ತಿಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!