Friday, June 27, 2025
spot_imgspot_img
spot_imgspot_img

ಬೆಳ್ತಂಗಡಿ: ಆಟೋ ರಿಕ್ಷಾ- ಬೈಕ್‌ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು..!

- Advertisement -
- Advertisement -

ಬೆಳ್ತಂಗಡಿ: ಆಟೋ ರಿಕ್ಷಾ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಡಂಗಡಿ ಗ್ರಾಮದಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ಬೈಕ್‌ ಸವಾರ ಓಡಿಲು ನಿವಾಸಿ ರಾಜು ಎಂದು ಗುರುತಿಸಲಾಗಿದೆ. ಓಡಿಲು ದ್ವಾರದ ಮುಖ್ಯ ರಸ್ತೆಯಲ್ಲಿ ಈ ಅಪಘಾತ ನಡೆದಿದೆ.

- Advertisement -

Related news

error: Content is protected !!