Sunday, November 1, 2026
spot_imgspot_img
spot_imgspot_img

ವಿಟ್ಲ: ಪಡ್ನೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ, ಉಪಾಧ್ಯಕ್ಷ ರವೀಶ್ ಶೆಟ್ಟಿ ಆಯ್ಕೆ

- Advertisement -
- Advertisement -

ವಿಟ್ಲ ಪಡ್ನೂರು ಕೃಷಿ ಪತ್ತಿನ ಸಹಕಾರಿ ಸಂಘ ಕುಳ್ಯಾರ್ ನಾರಾಯಣ ಶೆಟ್ಟಿ ಸಾರಥ್ಯದಲ್ಲಿ ಚುನಾವಣೆ ಅಖಾಡಕ್ಕೆ ದುಮುಕಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 13 ರಲ್ಲಿ 11 ಸ್ಥಾನಗಳನ್ನು ಭರ್ಜರಿಯಾಗಿ ಗೆದ್ದು ಕುಳ್ಯಾರ್ ನಾರಾಯಣ ಶೆಟ್ಟಿ ಅಧ್ಯಕ್ಷರಾಗಿ ಹಾಗೂ ರವೀಶ್ ಶೆಟ್ಟಿ ಕಾರ್ಕಳ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

- Advertisement -

Related news

error: Content is protected !!