Tuesday, July 21, 2026
spot_imgspot_img
spot_imgspot_img

ಎರಡು ಕಾರುಗಳ ನಡುವೆ ಸರಣಿ ಅಪಘಾತ

- Advertisement -
- Advertisement -

ಪುತ್ತೂರು: ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಕಾವು ಸಮೀಪದ ಅಮ್ಮಿನಡ್ಕದಲ್ಲಿ ನಡೆದಿದೆ.

ದನ ಅಡ್ಡ ಹಿನ್ನಲೆ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ್ದು, ಈ ವೇಳೆ ಸರಣಿ ಅಪಘಾತ ಸಂಭವಿಸಿದೆಂದು ತಿಳಿದು ಬಂದಿದೆ.ಕಾರುಗಳಿಗೆ ಹಾನಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!